ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಸಂಯುಕ್ತಾ ಹೆಗ್ಡೆ. ಇತ್ತೀಚೆಗೆ ಈ ನಟಿ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳದೆ ಇದ್ದರೂ, ಫಿಟ್‌ನೆಸ್ ಬಗ್ಗೆ ಹೆಚ್ಚು ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಏನಾದರೂ ಒಂದು ವಿಡಿಯೋ ಶೇರ್ ಮಾಡಿ, ನೆಟ್ಟಿಗರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಈಗ ಸಂಯುಕ್ತಾ ಹೆಗ್ಡೆ ಆರ್‌ಸಿಬಿ ತಂಡದ ಹೊಸ ನಾಯಕ ಫಾಫ್ ಡು ಪ್ಲೆಸಿಸ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.
Kannada Actress Samyuktha Hegde meets South African cricketer, RCB new captain Faf du Plessis.