ಹಿಜಾಬ್ ವಿಚಾರದ ತೀರ್ಪಿಗೆ ವಿದ್ಯಾರ್ಥಿಗಳ ಆಕ್ರೋಶ!! | Oneindia Kannada

2022-03-16 153

ಕರ್ನಾಟಕದಲ್ಲಿ ಹಿಜಾಬ್ ವಿವಾದ ಆರಂಭ ಆದಾಗಲೇ ಸುಪ್ರೀಂ ಕೋರ್ಟಿನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಆಗ ಪ್ರಕರಣದ ವಿಚಾರಣೆ ರಾಜ್ಯ ಹೈಕೋರ್ಟಿನಲ್ಲಿ ನಡೆಯುತ್ತಿದ್ದುದರಿಂದ ಸುಪ್ರೀಂ ಕೋರ್ಟ್ ಯಾವುದೇ ಅರ್ಜಿಯನ್ನು ಮಾನ್ಯ ಮಾಡಿರಲಿಲ್ಲ.

When the hijab controversy started in Karnataka, there were many petitions filed in the Supreme Court. The Supreme Court had not accepted any application as the case was being heard in the State High Court