Hijab judgement: ಸಂಘಟನೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿಕೆ | Oneindia Kannada

2022-03-22 612

ಹಿಜಾಬ್ ವಿಚಾರದ ಕುರಿತು ಹೈಕೋರ್ಟ್ ನೀಡಿದ್ದ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ಸಂಘಟನೆಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕೆಂಬ ಬೇಡಿಕೆ ದಿನೇ ದಿನೇ ಬಲವಾಗುತ್ತಿದೆ.

Organisations who are condemning High court judgement should be punished says Lawyers association