137 ದಿನಗಳ ಬಳಿಕ ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ ಏರಿಕೆ ಕಂಡು ಬಂದಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಸುಮಾರು 80 ಪೈಸೆ ಪ್ರತಿ ಲೀಟರ್ ನಂತೆ ಏರಿಕೆ ಮಾಡಲಾಗಿದೆ. State-owned oil companies hiked petrol and diesel rates after 137 days on Tuesday