ಸುದ್ದಿ ಸಂಚಯ: ಈ ದಿನದ ಪ್ರಮುಖ ವಿದ್ಯಮಾನಗಳು | 2022 ಮಾರ್ಚ್ 22

2022-03-22 20

ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ, ಬಿಡಿಎ ಮಧ್ಯವರ್ತಿ ಮನೆಯಲ್ಲೇ ಕೋಟಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ, ನವದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಮತ್ತಿತರ ಪ್ರಮುಖ ಸುದ್ದಿಗಳು.
#PetrolPriceHike #ACBRaid #NewDelhi