ಎಲ್ಲರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಯುಗಾದಿ ನಿಮ್ಮೆಲ್ಲರಿಗೂ ಸುಖ ಸಂತೋಷ ನೀಡಲಿ’ ಎಂದು ಪುನೀತ್ ರಾಜ್ಕುಮಾರ್ ಹೇಳಿದ್ದರು. ಆ ವಿಡಿಯೋ ಈಗ ವೈರಲ್ ಆಗಿದೆ. Old video of Puneeth Rajkumar wishing happy Ugadi goes viral