ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ ತಡಮಾಡಿ ವಿಶ್ ಮಾಡಿದ್ದ ರಶ್ಮಿಕಾ ಮಂದಣ್ಣ, ಇದೀಗ ಅಲ್ಲು ಅರ್ಜುನ್ ಬರ್ತಡೇಗೆ ಬೆಳ್ಳಂಬೆಳಗ್ಗೆ ಶುಭಾಶಯ ಕೋರಿದ್ದಾರೆ. ರಶ್ಮಿಕಾ ಈ ನಡೆಗೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಫುಲ್ ಕ್ಲಾಸ್ ತಗೆದುಕೊಂಡಿದ್ದಾರೆ.
Rashmika Mandanna wishing a happy birthday to Allu Arjun