ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಸಿಟಿ ಸೆಡಾನ್ ಮಾದರಿಯ ಇಹೆಚ್‌ಇವಿ ಹೈಬ್ರಿಡ್ ಆವೃತ್ತಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಹೊಸ ಸಿಟಿ ಹೈಬ್ರಿಡ್ ಮಾದರಿಯ ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಎರಡು ಎಲೆಕ್ಟ್ರಿಕ್ ಮೋಟಾರ್‌ಗಳು ಮತ್ತು ಬ್ಯಾಟರಿ ಪ್ಯಾಕ್ ಅನ್ನು ಒಳಗೊಂಡಿದೆ. ಇದು ಲೆವೆಲ್-1 ಎಡಿಎಎಸ್ ತಂತ್ರಜ್ಞಾನವನ್ನು ಸಹ ಒಳಗೊಂಡಿದ್ದು, ಹೊಸ ಸಿಟಿ ಇಹೆಚ್‌ಇವಿ ಕುರಿತಾದ ಮತ್ತಷ್ಟು ಮಾಹಿತಿಗಳನ್ನು ಈ ವೀಡಿಯೊದಲ್ಲಿ ವೀಕ್ಷಿಸಿ.
#HondaCityeHEV #SupremeElectricHybrid #Hybrid