ರಾಜೀನಾಮೆ ನೀಡಲ್ಲ ಎಂದು ಹಠಕ್ಕೆ ಬಿದ್ದಿದ್ದ ಈಶ್ವರಪ್ಪ ದಿಢೀರ್ ರಾಜೀನಾಮೆ ನೀಡಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. PM Modi one message karnataka minister ks eshwarappa to quit amid row over contractor Santhosh case.