JDS ರಾಜ್ಯಾಧ್ಯಕ್ಷ ಸ್ಥಾನದಿಂದ ಎಚ್ ಕೆ ಕುಮಾರಸ್ವಾಮಿಗೆ ಗೇಟ್ ಪಾಸ್ | Oneindia Kannada

2022-04-16 13

ಜೆಡಿಎಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಎಚ್ ಕೆ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಇಬ್ರಾಹಿಂ ಗೆ ವಹಿಸಿಕೊಳ್ಳಲಿದ್ದಾರೆ.

DS state president HK Kumaraswamy said on Friday that he will tender his resignation on April 17