ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಅದ್ಧೂರಿ ಎಂಟ್ರಿ

2022-04-21 13

ಜನಾರ್ಧನ ರೆಡ್ಡಿ ಪುತ್ರ ಚಿತ್ರರಂಗಕ್ಕೆ ಅದ್ಧೂರಿ ಎಂಟ್ರಿಗೆ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ. ಸಿನಿಮಾ ಮುಹೂರ್ತದ ದಿನದಂದೇ ಕಿರೀಟಿ ರೆಡ್ಡಿ ಆಕ್ಷನ್, ಸ್ಟಂಟ್, ಡ್ಯಾನ್ಸ್ ಝಲಕ್ ಅನಾವರಣಗೊಂಡಿತ್ತು. ಅಲ್ಲಿಂದ ಚಿತ್ರರಂಗಕ್ಕೆ ಕಿರೀಟಿ ರೆಡ್ಡಿ ಆಗಮನದ ಬಗ್ಗೆ ಕುತೂಹಲ ದುಪ್ಪಟ್ಟಾಗಿದೆ.

Janardhana Reddy Son Kireeti Reddy Preparation For Introduction Scene Making Video,

Videos similaires