RCB ಪರವಾಗಿ ಆರಂಭಿಕರಾಗಿ ಕಣಕ್ಕಿಳಿದ ಅನುಜ್ ರಾವತ್ ವೈಫಲ್ಯ ಅನುಭವಿಸಿದ ಹಿನ್ನೆಲೆಯಲ್ಲಿ ಮಹಿಪಾಲ್ ಲೊಮ್ರೊರ್ ಅವರಿಗೆ ಮುಂದಿನ ಪಂದ್ಯದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. Royal Challengers Bangalore will face Sunrisers Hyderabad in an IPL 2022 match on Saturday