ಅಕ್ಕಮಹಾದೇವಿ ಸ್ಮಾರಕ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ
ಶಿವಮೊಗ್ಗ: ಶಿವಶರಣೆ ಅಕ್ಕ ಮಹಾದೇವಿ ಅವರ ಜನ್ಮ ಸ್ಥಳ
ಉಡುತಡಿಯಲ್ಲಿ ನಿರ್ಮಾಣವಾಗುತ್ತಿರುವ ಸ್ಮಾರಕ ಕೇಂದ್ರಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಬೊಟ್ ನಲ್ಲಿ ವಿಹರಿಸುವ ಸ್ಥಳ, ಜೀವನ ಕಥೆಯ ಗುಹೆ, ಪ್ರತಿಮಾ ಸ್ಥಳ ಹಾಗೂ ಇನ್ನಿತರ ಕಾಮಗಾರಿಯನ್ನು ವೀಕ್ಷಿಸಿದರು.
ಅಕ್ಕಮಹಾದೇವಿ ಸ್ಮಾರಕ ಕಾಮಗಾರಿ ಪರಿಶೀಲಿಸಿದ ಬಿ.ವೈ.ರಾಘವೇಂದ್ರ
#akkamahadevi #BYRaghavendra