1945ರಲ್ಲಿ ವಿಮಾನ ಅಪಘಾತದಲ್ಲಿ ಮರಣಹೊಂದಿದಕ್ರಾಂತಿಕಾರಿ ಸ್ವಾತಂತ್ರ್ಯಹೋರಾಟಗಾರ ಹಾಗೂ ಐಎನ್‌ಎ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಸ್ಥಿಯನ್ನು ಭಾರತಕ್ಕೆ ವಾಪಸ್ ತರುವಂತೆ ಕೋರಿ ಬೋಸ್ ಅವರ ಮೊಮ್ಮಗ ಚಂದ್ರಕುಮಾರ್ ಬೋಸ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ.
Chandrakumar Bose, grandson of Bose, has written to Prime Minister Modi, demanding the return of Netaji Subhash Chandra Bose, the revolutionary freedom fighter and INA founder who died in a plane crash in 1945