ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ರಂಜಾನ್ ಸಡಗರ ಹೇಗಿದೆ ನೋಡಿ.. | Oneindia Kannada

2022-05-03 1

ಸಿಎಸ್‍ಕೆ ತಂಡದ ನಾಯಕ ಎಂಎಸ್ ಧೋನಿ ಮತ್ತು ಚೆನ್ನೈ ತಂಡದ ಆಟಗಾರರು ಇಂದು ರಂಜಾನ್ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

The Chennai Super Kings' players had big smiles on their faces as they gorged onto some delicacies on the festival of Eid-ul-Fitr.