KGF2 ಸಿನಿಮಾ ಯೂಟ್ಯೂಬ್‌ನಲ್ಲಿ ಲೀಕ್ ಮಾಡಿದ ಕಿಡಿಗೇಡಿಗಳು

2022-05-04 135

KGF2 ಸಿನಿಮಾ ಉತ್ತಮ ಕಲೆಕ್ಷನ್ ಮಾಡೋ ಮೂಲಕ ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇದರ ಬೆನ್ನಲ್ಲೆ ಕಿಡಿಗೇಡಿಗಳು ಸಿನಿಮಾವನ್ನು ಯೂಟ್ಯೂಬ್‌ನಲ್ಲಿ ಲೀಕ್ ಮಾಡಿದ್ದಾರೆ. ಈ ಬಗ್ಗೆ ತಿಳಿದ ಅಭಿಮಾನಿಗಳು ತಕ್ಷಣಕ್ಕೆ ಎಚ್ಚೆತ್ತು, ವೀಡಿಯೊವನ್ನು ಡಿಲೀಟ್ ಮಾಡಿಸಿದ್ದಾರೆ.

KGF Chapter 2 Hindi full movie leaked on YouTube, platform takes action