ಟ್ವೀಟ್ ಮಾಡುವ ಮೂಲಕ ಈ ವಿಚಾರದಲ್ಲಿ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಅನಿತಾ ಭಟ್ ಅವರ ಟ್ವೀಟ್ ಕಂಡು ಕನ್ನಡಿಗರು ಕೆಂಡಾಮಂಡಲವಾಗಿದ್ದಾರೆ. ಕನ್ನಡದ ನಟಿಯಾಗಿ ಹೀಗೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.
Actress Anita Bhat Stand For Hindi, Kannadigas Upset With her statement Against Sudeep