ಜೂ ರವಿಚಂದ್ರನ್ ಎಂದೇ ಖ್ಯಾತರಾಗಿದ್ದ ಲಕ್ಷ್ಮಿ ನಾರಾಯಣ್ ಕುಣಿಗಲ್ ತಾಲ್ಲೂಕಿನ ಹೆರೂರು ಗ್ರಾಮದವರಾಗಿದ್ದರು. ಮಂಗಳವಾರದಂದು ಸಂಪ್‌ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡಿದಾಗ ವಿದ್ಯುತ್ ಪ್ರವಹಿಸಿ ಲಕ್ಷ್ಮಿ ನಾರಾಯಣ್ ಅಸುನೀಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.
Jr Ravichandran fame Kunigal Lakshmi Narayana passed away. He is look alike Ravichandran. He use to mimic Ravichandran.