ರೂಲ್ಸ್ ಬ್ರೇಕ್ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ | Loudspeaker Row | Guidelines

2022-05-11 11

ಅನಧಿಕೃತ ಮೈಕ್‍ಗಳಿಗೆ 15 ದಿನ ಫೈನಲ್ ಡೆಡ್‍ಲೈನ್ ನೀಡಲಾಗಿದೆ.. ಇನ್ಮುಂದೆ ರೂಲ್ಸ್ ಬ್ರೇಕ್ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ ಅಂತ ಸರ್ಕಾರ ಎಚ್ಚರಿಕೆಯ ಸಂದೇಶ ರವಾನಿಸಿದೆ. ಮತ್ತೊಂದಡೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಲು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ.. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ..

#PublicTV #Karnataka #LoudspeakersBan