Karnataka Likely To Receive Heavy Rainfall For The Next 5 Days

2022-05-17 4

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಜಿಲ್ಲೆ ಭಾಗಗಳಲ್ಲಿ ಮಳೆ ಅವಾಂತರವೇ ಸೃಷ್ಟಿ ಆಗಿದೆ. ಮಳೆಯಿಂದಾಗಿ ಎಲ್ಲೆಲ್ಲಿ ಏನಾಗಿದೆ. ಬನ್ನಿ ನೋಡೋಣ..

#PublicTV #Rain #Karnataka