ಬೆಂಗಳೂರಲ್ಲಿ‌ ಮಹಾಮಳೆ:ಮನೆಗಳಿಗೆ ನುಗ್ಗಿದ‌ ನೀರು,ಜನಜೀವನ ಅಸ್ತವ್ಯಸ್ತ | Oneindia Kannada

2022-05-18 101

ಕಳೆದ ರಾತ್ರಿಯಿಂದ ಬೆಂಗಳೂರಿನ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳ ಮೇಲೆ ಮಳೆ ನೀರು ನುಗ್ಗಿ ಬೆಳಗ್ಗೆ ಕಚೇರಿಗೆ ತೆರಳುವ ಜನರಿಗೆ ಕಿರಿಕಿರಿಯನ್ನುಂಟು ಮಾಡಿದೆ.

#Bengaluru #Rain
Bengaluru rains: After heavy rains, several roads were flooded in Bengaluru forcing people to abandon their vehicles and walk their way to safety