ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 3 ರನ್‌ಗಳ ರೋಚಕ ಜಯವನ್ನು ಸಾಧಿಸಿದೆ. Sunrisers Hyderabad defeated Mumbai Indians by three runs at the Wankhede Stadium, Mumbai last night