ಜಮ್ಮು ಮತ್ತು ಕಾಶ್ಮೀರ್‌ದ ಕ್ರಿಕೆಟಿಗ ಉಮ್ರಾನ್ ಮಲಿಕ್ ಪಾಕಿಸ್ತಾನದಲ್ಲಿದ್ದರೆ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಆಡುತ್ತಿದ್ದರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವಿಕೆಟ್-ಕೀಪರ್ ಬ್ಯಾಟ್ಸ್‍ಮ್ಯಾನ್ ಕಮ್ರಾನ್ ಅಕ್ಮಲ್ ಅಭಿಪ್ರಾಯಪಟ್ಟಿದ್ದಾರೆ.
#IPL2022 #UmranMalik
Seasoned Pakistani cricketer Kamran Akmal has opined that had Indian pacer Umran Malik been a Pakistani cricketer, he would have played international cricket.