Indira Canteen Hasn't Been Inaugurated Since 3 Years In Hukkeri | Public TV

2022-05-20 4

Indira Canteen Hasn't Been Inaugurated Since 3 Years In Hukkeri | Public TV

#PublicTV #IndiraCanteen #Hukkeri

ಬಡವರಿಗೆ ಅನುಕೂಲವಾಗಲೆಂದು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಇಂದಿರಾ ಕ್ಯಾಂಟಿನ್ ಯೋಜನೆ ಆರಂಭಿಸಿ ಜನ ಮೆಚ್ಚುಗೆ ಪಡೆದಿತ್ತು. ಆದರೆ ಬಿಜೆಪಿ ಸರಕಾರದ ನಿರ್ಲಕ್ಷ್ಯದಿಂದ ಜಿಲ್ಲಾ ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಯೇ ಕಾಣದೇ ಪಾಳು ಬಿದ್ದಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಿದೆ.


Watch Live Streaming On http://www.publictv.in/live