ಯಶ್ 19ನೇ ಸಿನಿಮಾಗೆ ಮುಹೂರ್ತ ಫಿಕ್ಸ್

2022-05-23 149

ಯಶ್ ಮುಂದಿನ ಸಿನಿಮಾ ಬಗ್ಗೆ ಇದೀಗ ಸಾಕಷ್ಟು ಚರ್ಚೆ ಆಗುತ್ತಿದೆ. ಯಾವಾಗ ಯಶ್ ತನ್ನ ನೆಕ್ಸ್ಟ್ ಸಿನಿಮಾ ಅನೌನ್ಸ್ ಮಾಡುತ್ತಾರೆ ಎಂದು ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಈ ಬಗ್ಗೆ ಇದೀಗ ಒಂದಷ್ಟು ಸುದ್ದಿಗಳು ಹರಿದಾಡುತ್ತಿದೆ.

Rocking Star Yash next film update very soon. Fans are excited to 19th movie of Yash