ಕೊಡಗಿನಲ್ಲಿ ಮಳೆಗಾಲಕ್ಕೂ ಮುನ್ನವೇ ಪ್ರವಾಹ ಭೀತಿ | Kodagu | Rain

2022-05-24 9

ಕಳೆದ ವರ್ಷ ಸಾಕಷ್ಟು ಮಳೆ ಸುರಿದಿದ್ದರೂ ಕೊಡಗು ಜಿಲ್ಲೆಯಲ್ಲಿ ಎಲ್ಲೂ ದೊಡ್ಡ ಮಟ್ಟದ ಅಪಾಯಗಳು ಎದುರಾಗಿರಲಿಲ್ಲ. ಹೀಗಾಗಿ ಕಳೆದ ವರ್ಷದ ಮಳೆಗಾಲ ಮುಗಿಯುತ್ತಿದ್ದಂತೆ ಜಿಲ್ಲೆಯ ಜನರು ಕಂಟಕ ಮುಗಿಯಿತು ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ ಜಿಲ್ಲಾಡಳಿತ ಕೊಟ್ಟಿರುವ ಆ ಒಂದು ವಾರ್ನಿಂಗ್ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.

#PublicTV #Kodagu #Rain