ಪ್ರಶಾಂತ್ ನೀಲ್ ಕನ್ನಡಕ್ಕೆ ಮತ್ತೆ ಬರೋದು ಅನುಮಾನ?

2022-05-24 141

ಕೆಜಿಎಫ್ ಸಿನಿಮಾದ ನಂತರ ಪ್ರಶಾಂತ್ ನೀಲ್ ಭಾರತೀಯ ಸಿನಿಮಾ ರಂಗದ ಬಹುಬೇಡಿಕೆಯ ನಿರ್ದೇಶಕರಾಗುತ್ತಿದ್ದಾರೆ. ಇದರ ಜೊತೆಗೆ ಅವರು ಕನ್ನಡ ಸಿನಿಮಾಗಳಿಗೆ ಸಿಗುವುದು ಅನುಮಾನ ಎನ್ನುವಂತಹ ಸುದ್ದಿಗಳು ತೆಲುಗು ಸಿನಿಮಾ ರಂಗದಿಂದ ಕೇಳಿ ಬರುತ್ತಿವೆ. ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಇನ್ನೂ ಆರೇಳು ವರ್ಷಗಳ ಕಾಲ ಕನ್ನಡ ಸಿನಿಮಾವನ್ನೇ ಮಾಡುವುದಿಲ್ಲ ಎನ್ನುವುದು ಆಘಾತಕಾರಿ ಬೆಳವಣಿಗೆ.

Director Prashanth Neel 6th movie with Telugu actor Nani

Videos similaires