ಕನ್ನಡ ಚಿತ್ರರಂಗದ ಸಹವಾಸವೇ ನನಗೆ ಬೇಡ ಎಂದು ಓಡಿ ಬಂದೆ. ಕನ್ನಡ ಚಿತ್ರರಂಗದವರು ಬಹಳ ಅಸಹ್ಯ, ಅಲ್ಲಿ ವಿಪರೀತ ಕಾಸ್ಟಿಂಗ್ ಕೌಚ್ ಇದೆ ಎಂದು ಬಾಯಿಗೆ ಬಂದಂತೆ ತುಚ್ಛವಾಗಿ ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾನೆ ನಿರ್ದೇಶಕ ಗೀತ ಕೃಷ್ಣ.
Telugu movie director Geetha Krishna talked very loosely about Kannada movie industry. He said Kannada movie industry people were very nasty