ಕಿಯಾ ಇಂಡಿಯಾ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯಾದ ಇವಿ6 ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ಕಾರ್ಯಕ್ಷಮತೆ ಕುರಿತು ಪರೀಕ್ಷಿಸಲು ಬುದ್ಧ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ಫಸ್ಟ್ ಡ್ರೈವ್ ಆಯೋಜಿಸಿತ್ತು. ಹೊಸ ಎಲೆಕ್ಟ್ರಿಕ್ ಕಾರು ಮಾದರಿಯು ಹಲವಾರು ಐಷಾರಾಮಿ ಸೌಲಭ್ಯಗಳೊಂದಿಗೆ ಹೆಚ್ಚಿನ ಮಟ್ಟದ ಮೈಲೇಜ್ ಹಿಂದಿರುಗಿಸುವಲ್ಲಿ ಯಶಸ್ವಿಯಾಗಿದ್ದು, ಹೊಸ ಕಾರಿನ ಮತ್ತಷ್ಟು ಮಾಹಿತಿ ತಿಳಿಯಲು ಈ ವೀಡಿಯೊವನ್ನು ಪೂರ್ತಿಯಾಗಿ ವೀಕ್ಷಿಸಿ.
#KiaEV6 #EV #ವಿಮರ್ಶೆ #BIC