ಯಶ್ ಮುಂದಿನ ಸಿನಿಮಾ ಬಗ್ಗೆ ವಿಜಯ್ ಕಿರಗಂದೂರು ಬಿಚ್ಚಿಟ್ರು ಮಾಹಿತಿ

2022-05-25 155

ಕೆಜಿಎಫ್ 3 ಸಿನಿಮಾ ಸದ್ಯಕ್ಕಂತೂ ಇಲ್ಲವೆಂದು ವಿಜಯ್ ಕಿರಂಗದೂರು ಹೇಳಿದ್ದಾರೆ ಎನ್ನುವ ಸುದ್ದಿಯಿದೆ. ಅವರು ಸಲಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೇ, ಸಲಾರ್ ಚಿತ್ರದಲ್ಲಿ ಪ್ರಶಾಂತ್ ನೀಲ್ ಕೂಡ ತೊಡಗಿಕೊಂಡಿದ್ದರಿಂದ ಮತ್ತು ಯಶ್ ಕೂಡ ತಮ್ಮ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದರಿಂದ ಸದ್ಯಕ್ಕಂತೂ ಕೆಜಿಎಫ್ 3 ಸಿನಿಮಾ ಆಗುವುದಿಲ್ಲ ಎಂದಿದ್ದಾರೆ.

Vijay Kirgandur hints at Yashs new movie