ಕಾಂಗ್ರೆಸ್ ನಾಯಕ ಮತ್ತು ಸುಪ್ರೀಂಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ನಿನ್ನೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.
senior leader and Supreme Court advocate #BrijeshKalappa has resigned from primary membership of the party.