ವಿಕ್ರಮ್ ಚಿತ್ರಕ್ಕೆ ಪ್ರೇಕ್ಷಕರು ಏನಂದ್ರು?
2022-06-03
462
ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಅಭಿನಯದ ವಿಕ್ರಮ್ ಸಿನಿಮಾ ಇಂದು ತೆರೆಕಂಡಿದೆ. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಚಿತ್ರತಂಡ ಫುಲ್ ಖುಷ್ ಆಗಿದೆ.
Vikram movie review it is all about Kamal Haasan, Fahad Fazil and Vijay Sethupathi show