ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20 ಸರಣಿಯು ಜೂನ್ 9 ರಿಂದ ಜೂನ್ 19 ರವರೆಗೆ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಟಿ20 ಸರಣಿಗೆ ಆಯ್ಕೆಗಾರರು ಹೆಚ್ಚಿನ ಯುವ ಆಟಗಾರರಿಗೆ ಅವಕಾಶ ನೀಡಿದ್ದಾರೆ
The 5-match T20 series between India and South Africa will be held from June 9 to June 19. The selectors have allowed more young players for this T20 series against South Africa