ED ವಿಚಾರಣೆಗೆ ತೆರಳಿದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ | Oneindia Kannada

2022-06-13 115

ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ರಾಹುಲ್‌ ಗಾಂಧಿ ಸೋಮವಾರ ಹಾಜರಾದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಜಿಂದಾಬಾದ್ ಘೋಷಣೆಯನ್ನು ಕೂಗಿದ್ದಾರೆ.

On Monday Congress Leaders along with their Party Workers protested outside the Enforcement Directorate (ED) office. Rahul Gandhi appeared for interrogation in connection with the National Herald case.