ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 2023-27ರವರೆಗಿನ ಆವೃತ್ತಿಯ ಮಾಧ್ಯಮ ಹಕ್ಕುಗಳ ಹರಾಜು ಪ್ರಕ್ರಿಯೆ ಮುಂಬೈನಲ್ಲಿ ನಡೆದಿದೆ. ಈ ಹರಾಜಿಗೆ ಭಾರೀ ಪೈಪೋಟಿ ಕಂಡು ಬಂದಿದ್ದು ಬೃಹತ್ ಮೊತ್ತವನ್ನು ಪಡೆದುಕೊಂಡಿದೆ
The e-auction for the Indian Premier League's (IPL’s) media rights is currently underway and the combined bid for both digital and TV is nearing the Rs 45,000-50,000-crore mark, according to people in the know