'ವಿಕ್ರಾಂತ್ ರೋಣ' ನಿರ್ಮಾಪಕ ಜಾಕ್ ಮಂಜುಗೆ ಆಗಿದ್ದು ಏನು?

2022-06-14 636

ಸ್ಯಾಂಡಲ್ ವುಡ್‌ನ ಖ್ಯಾತ ನಿರ್ಮಾಪಕ, ಕಿಚ್ಚ ಸುದೀಪ್ ಆಪ್ತ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ನಿರ್ಮಾಪಕ ಜಾಕ್ ಮಂಜು ಎಡವಿ ಬಿದ್ದು ಕಾಲು ಮುರಿದುಕೊಂಡ ಹಿನ್ನಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬನ್ನೇರುಘಟ್ಟ ಬಳಿ ಇರೋ ಅಪೋಲೋ ಆಸ್ಪತ್ರೆಗೆ ಜಾಕ್ ಮಂಜು ದಾಖಲಾಗಿದ್ದು ಚಿಕಿತ್ಸೆ ಪಡೆಯಿತ್ತಿದ್ದಾರೆ.

Vikranth Rona producer and Sudeep friend Jack Manju admitted to hospital in Bengaluru.

Videos similaires