Sunil Gavaskar, an Indian great, responded to the former opener's comments by saying that Karthik is the "player India wants."
ದಿನೇಶ್ ಕಾರ್ತಿಕ್ ಈ ಪಂದ್ಯದಲ್ಲಿ ಅಬ್ಬರಿಸಿದ ಬೆನ್ನಲ್ಲೇ ದಿಗ್ಗಜ ಸುನಿಲ್ ಗವಾಸ್ಕರ್ ಕಾರ್ತಿಕ್ ಪ್ರದರ್ಶನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಹಿಂದೆ ಗೌತಮ್ ಗಂಭೀರ್ ನೀಡಿದ್ದ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
#DineshKarthik #SunilGavaskar #GoutamGambhir #T20