#AIF #IndianFootballTeam #AIFFyAndAstrology #AstrologerinFootball
Reports have claimed that an astrologer was appointed for the National team ahead of the Asian Cup.
ಈ ಬಾರಿಯ ಎ ಎಸ್ ಸಿ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಫುಟ್ಬಾಲ್ ತಂಡ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಬೇಕು ಎಂಬ ಕಾರಣಕ್ಕೆ ಮಾರ್ಗದರ್ಶನ ನೀಡುವ ಓರ್ವ ವ್ಯಕ್ತಿಯನ್ನು ನೇಮಕ ಮಾಡಿಕೊಂಡಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ.