#ModiBangaloreVisit #BBMPRoadConstruction #BengaluruRoadPotholes #ModiKarnatakaVisit #BBMPControversy
The Bruhat Bengaluru Mahanagara Palike has spent Rs 23 crore to develop multiple road stretches in the city for Prime Minister (PM) Narendra Modi's visit
ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಭಿವೃದ್ಧಿ ಪಡಿಸಿದ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿ ಸೃಷ್ಟಿಯಾಗಿದ್ದು, ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ