#DevendraFadnavis, #MaharashtraPoliticalCrisis #MaharashtraBJP #Shivsena #UddhavThackeray #EknathShinde
With the support of the rebel MLAs, the BJP is set to form. But Now Eknath Shindhe And Rebel MLAs Demand For Finance And PWD Ministry.
ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ಬಂಡಾಯ ಶಾಸಕರ ಬೆಂಬಲ ಪಡೆದು ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಸರ್ಕಾರ ರಚನೆಗೂ ಮುನ್ನವೇ ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಬಿಜೆಪಿ ನಡುವೆ ಹಗ್ಗಜಗ್ಗಾಟ ಶುರುವಾಗಿದೆ.