Actor Diganth Thanks People Who Helped Him During His Neck Injury | Public TV

2022-07-02 3

ಗೋವಾದಲ್ಲಿ ಸೊಮರ್ ಸಾಲ್ಟ್ ಮಾಡಲು ಹೋಗಿ ಪೆಟ್ಟು ಮಾಡಿಕೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನಟ ದಿಗಂತ್ ಚೇತರಿಸಿಕೊಂಡಿದ್ದಾರೆ. ತಮ್ಮ ಕಷ್ಟ ಕಾಲದಲ್ಲಿ ಸಹಾಯ ಮಾಡಿದವರಿಗೆ ಸಾಮಾಜಿಕ ಜಾಲತಾಣದಲ್ಲಿ ದಿಗಂತ್ ಕೃತಜ್ಞತೆ ಸಲ್ಲಿಸಿದ್ದಾರೆ.

#publictv #diganthmanchale