News Cafe | ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜನನ ಪ್ರಮಾಣ ಪತ್ರ | HR Ranganath | July 5, 2022
2022-07-05 15
ಮಂಗಳೂರಿನ ಪ್ರತಿಷ್ಠಿತ ಲೇಡಿಗೋಷನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಜನಿಸಿದ ಮಕ್ಕಳ ಜನನ ಪ್ರಮಾಣ ಪತ್ರ ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ. ಅಂಚೆ ಇಲಾಖೆಯೊಂದಿಗೆ ಆಸ್ಪತ್ರೆ ಒಡಂಬಡಿಕೆ ಮಾಡಿಕೊಂಡಿದೆ.