ವಿಚಿತ್ರ ಆದರೂ ಸತ್ಯ ಎನ್ನುವಂತಹ ಸುದ್ದಿಯಿಂದ ತೆಲುಗು ಸಿನಿಮಾ ರಂಗದಿಂದ ಬಂದಿದೆ. ಈಗಾಗಲೇ ಕನ್ನಡ ರಿಯಲ್ ಸ್ಟಾರ್ ಉಪೇಂದ್ರ ಅವರು ಹೀರೋ ಆಗಿ ತೆಲುಗು ಸಿನಿಮಾಗಳನ್ನು ಮಾಡಿದ್ದಾರೆ. ವಿಲನ್ ರೀತಿಯ ಪಾತ್ರಗಳನ್ನೂ ಪೋಷಿಸಿದ್ದಾರೆ. ಇದೇ ಮೊದಲ ಬಾರಿಗೆ ತಂದೆಯ ಪಾತ್ರವನ್ನು ಮಾಡಲಿದ್ದಾರೆ ಎನ್ನುವ ಸುದ್ದಿ ಬಂದಿದೆ.
Real Star Upendra will play the father of Telugu Mahesh Babu.