ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆ: ಇವತ್ತು ಎಲ್ಲೆಲ್ಲಿ ಹೆಚ್ಚು ಮಳೆಯಾಗುತ್ತೆ? *Karnataka |OneIndia Kannada

2022-07-08 721

#KarnatakaRain #HeavyraininKarnataka #RainInCostbelt #KarnatakaFlood #LandscapeinKarnataka
Heavy rains that pounded coastal belt, parts of malnad region and north Karnataka, left a tail of destruction
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹಲವು ಗ್ರಾಮಗಳು ಜಲಾವೃತವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ