ಮುಸ್ಲಿಂ ಸಮುದಾಯ ಬಕ್ರೀದ್ ಆಚರಣೆಯಲ್ಲಿ ಏನ್ ಮಾಡ್ಬೇಕು? ಏನ್ ಮಾಡಬಾರ್ದು? | *Karnataka | OneIndia Kannada

2022-07-08 1,685

#BakridFestival #BakridCelebration #BakridGuidelines #Namaz #MuslimsFestival
Government of Karnataka New Rules to Celebration of Bakrid Festival
ಬಕ್ರೀದ್‌ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು, ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

Videos similaires