Suchendra Prasad showed proof that Pavithra Lokesh is his wife
16 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಮತ್ತು ಎರಡು ಮಕ್ಕಳ ತಾಯಿಯೂ ಆಗಿದ್ದ ಪವಿತ್ರಾ ಲೋಕೇಶ್ ಅವರು ಆಡಿದ ಮಾತಿಗೆ ಈವರೆಗೂ ಸುಚೇಂದ್ರ ಪ್ರಸಾದ್ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿರಲಿಲ್ಲ. ನಡೆದದ್ದೆಲ್ಲವನ್ನೂ ನೋಡಿಕೊಂಡು ಸುಮ್ಮನಿದ್ದರು. ಇತ್ತೀಚೆಗೆ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಹಲವು