ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ | Udupi
#publictv #udupi #rainfall
ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
ಜಿಲ್ಲೆಯಲ್ಲಿ ಇನ್ನೆರಡು ದಿನ ರೆಡ್ ಅಲರ್ಟ್
ತುಂಬಿ ಹರಿಯುತ್ತಿರುವ ಪಾಪನಾಶಿನಿ ನದಿ
ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ಹರಿಯುವ ನದಿ
ಉಡುಪಿ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ಮಾತ್ರ ರಜೆ
ಎಂದಿನಂತೆ ನಡೆಯುತ್ತಿರುವ ಕಾಲೇಜು ತರಗತಿಗಳು
Watch Live Streaming On http://www.publictv.in/live