Kiccha Sudeep Exclusive Interview | ನಾನು 'ವಿಕ್ರಾಂತ್ ರೋಣ' ಡೈರೆಕ್ಟ್ ಮಾಡಿದ್ರೆ.. | Jacqueline Fernandez

2022-07-15 268

Kiccha Sudeep exclusive interview about Vikrant Rona movie.

ವಿಕ್ರಾಂತ್ ರೋಣ ಸಿನಿಮಾ ರಿಲೀಸ್‌ಗೆ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಕಿಚ್ಚ ಸುದೀಪ್ ಫಿಲ್ಮಿಬೀಟ್‌ಗೆ ನೀಡಿದ ಸಂದರ್ಶನದಲ್ಲಿ ಸಾಕಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿಕ್ರಾಂತ್ ರೋಣ ಸ್ಪೆಷಾಲಿಟಿ ಬಗ್ಗೆ ಮಾಹಿತಿ ನೀಡಿದ್ದಾರೆ.