SS Rajamouli Congratulate Kichcha Sudeep And Vikrant Rona Team, Know More.
ಸುಳಿವು ನೀಡಿದಂತೆಯೇ ರಾಜಮೌಳಿ ಕನ್ನಡದ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ 'ವಿಕ್ರಾಂತ್ ರೋಣ' ವೀಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿನಿಮಾ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿಂದಾರೆ. ಹಾಗಿದ್ದರೆ, 'ವಿಕ್ರಾಂತ್ ರೋಣ' ಸಿನಿಮಾ ನೋಡಿ ರಾಜಮೌಳಿ ಹೇಳಿದ್ದೇನು?