Shivarajkumar Shooting spot Entry with wife geetha Shivrajkumar ಡಾ ಶಿವರಾಜ್‌ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಶೂಟಿಂಗ್ ಸ್ಪಾಟ್ ಗೆ ಎಂಟ್ರಿ ಕೊಟ್ಟಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಕೂಡ ಶಿವಣ್ಣ ಜೊತೆಗೆ ಆಗಮಿಸಿದ್ದು, ಈ ವೀಡಿಯೋ ವೈರಲ್ ಆಗಿದೆ